ಕಿಗ್ಗಾ ಶೃಂಗೇಶ್ವರ ಜಾತ್ರೆ ವಿಶೇಷ ಗೊತ್ತಾ ?
ಕಿಗ್ಗಾ ಶೃಂಗೇರಿ ಮತ್ತು ಸಿರಿಮನೆ ಜಲಪಾತದ ಮಧ್ಯದ ಸಣ್ಣ ಊರು, ಶೃಂಗೇರಿಯಿಂದ 9 ಕಿ.ಮಿ. ದೂರದಲ್ಲಿದೆ.
ಕಿಗ್ಗಾದ ಜಾತ್ರೆ ನಂತರ ಮಳೆ ಬಂದೇ ಬರುತ್ತದೆ, ಇಲ್ಲಿ ನರಸಿಂಹ ಪರ್ವತ ಇದೆ, ಇಲ್ಲಿನ ದೇವಾಲಯ 11ನೇ ಶತಮಾನದಲ್ಲಿ ನಿಮಾ೯ಣವಾದ 4 ಅಡಿ ಎತ್ತರದ ಶಿವಲಿಂಗ ಇದೆ.
ಋಷಿ ಶೃಂಗೇಶ್ವರರು ಜಿಂಕೆಯ ಕೊಂಬಿನಿಂದ ಜನಿಸಿದರೆಂಬ ಸ್ಥಳ ಪುರಾಣ ಇದೆ, ರಾಜ್ಯದಲ್ಲಿ ಬರಗಾಲ ಬಂದಾಗೆಲ್ಲ ಇಲ್ಲಿ ಪೂಜೆ ಸಲ್ಲಿಸಿದ ಭರಪೂರ ಮಳೆ ಆಗುತ್ತದೆ.
ಮೂರು ದಿನದ ಹಿಂದೆ ಕಿಗ್ಗಾ ರಥೋತ್ಸವ ಆಯಿತು ಹಗಲಿನ ರಥೋತ್ಸವ ಅರ್ಚಕರು ಮತ್ತು ಬ್ರಾಹ್ಮಣರು ನೆರವೇರಿಸುತ್ತಾರೆ ಸಂಜೆ ಶೂದ್ರರೇ ರಥ ಎಳೆಯುವ ಪದ್ಧತಿ ಇದೆ.
ಇಲ್ಲಿನ ನಂಬಿಕೆ ಒಂದು ಈಗಲೂ ಆಚರಣೆಯಲ್ಲಿದೆ ಅದೇನೆಂದರೆ ಶೂದ್ರ ಭಕ್ತರು ಮದ್ಯಪಾನ ಮಾಡಿಯೇ ರಥ ಎಳೆಯುವುದು!?
ಯಾವುದೋ ಕಾಲದಲ್ಲಿ ಶೂದ್ರರು ಭಕ್ತಿ ಪೂರ್ವಕವಾಗಿ ರಥ ಎಳೆಯಲು ಎಷ್ಟೇ ಪ್ರಯತ್ನಿಸಿದರು ಸಾಧ್ಯವಾಗದಿದ್ದಾಗ ಕಾಲಜ್ಞಾನಿಯಿಂದ ಮಧ್ಯಪಾನ ಮಾಂಸಹಾರ ಮಾಡಿ ರಥ ಎಳೆಯಲು ತಿಳಿಸಿದಂತೆ ಹೇಳಿಕೆ ಆದಾಗ ರಥ ಚಲಿಸಿದ್ದರಿಂದ ಈಗಲೂ ಈ ಪದ್ದತಿ ಚಾಲ್ತಿಯಲ್ಲಿದೆ.
ಸ್ಥಳಿಯ ಶೂದ್ರರಲ್ಲಿ ಈ ರಥೋತ್ಸವಕ್ಕಾಗಿ ದ್ರಾಕ್ಷಿಯಿಂದ ಮಾಡಿದ ವೈನ್ ಎಲ್ಲರ ಮನೆಯಲ್ಲಿ ಜಾತ್ರೆಗಾಗಿಯೇ ತಯಾರಾಗುತ್ತದೆ, ಮಾಂಸಹಾರದ ಅಡುಗೆ ಕೂಡ ಆದರೂ ಶೂದ್ರರಲ್ಲಿ ಭಯ ಭಕ್ತಿ ಇರುವುದರಿಂದ ಹೆಚ್ಚಿನವರು ವೈನ್ ಕುಡಿದು ರಥ ಎಳೆದು ನಂತರವೇ ವಿಸ್ಕಿ ಇತ್ಯಾದಿ ಮಧ್ಯಪಾನ ಮಾಡಿ ಮನೆಯಲ್ಲಿ ಮಾಂಸಹಾರ ಸೇವಿಸುವ ಪದ್ದತಿ ಇದೆ.
ಈ ಪದ್ದತಿಗೆ ಶತ ಶತಮಾನದ ನಂಬಿಕೆ ಇದೆ ಈ ಬಗ್ಗೆ ಸರಿಯಾದ ಸಂಶೋಧನೆ ಕೂಡ ನಡೆಯಬೇಕು. ಶತಮಾನದಲ್ಲಿ ನಿಮಾ೯ಣವಾದ 4 ಅಡಿ ಎತ್ತರದ ಶಿವಲಿಂಗ ಇದೆ. ಋಷಿ ಶೃಂಗೇಶ್ವರರು ಜಿಂಕೆಯ ಕೊಂಬಿನಿಂದ ಜನಿಸಿದರೆಂಬ ಸ್ಥಳ ಪುರಾಣ ಇದೆ, ರಾಜ್ಯದಲ್ಲಿ ಬರಗಾಲ ಬಂದಾಗೆಲ್ಲ ಇಲ್ಲಿ ಪೂಜೆ ಸಲ್ಲಿಸಿದ ಭರಪೂರ ಮಳೆ ಆಗುತ್ತದೆ.
ಮೂರು ದಿನದ ಹಿಂದೆ ಕಿಗ್ಗಾ ರಥೋತ್ಸವ ಆಯಿತು ಹಗಲಿನ ರಥೋತ್ಸವ ಅರ್ಚಕರು ಮತ್ತು ಬ್ರಾಹ್ಮಣರು ನೆರವೇರಿಸುತ್ತಾರೆ ಸಂಜೆ ಶೂದ್ರರೇ ರಥ ಎಳೆಯುವ ಪದ್ಧತಿ ಇದೆ.
ಇಲ್ಲಿನ ನಂಬಿಕೆ ಒಂದು ಈಗಲೂ ಆಚರಣೆಯಲ್ಲಿದೆ ಅದೇನೆಂದರೆ ಶೂದ್ರ ಭಕ್ತರು ಮದ್ಯಪಾನ ಮಾಡಿಯೇ ರಥ ಎಳೆಯುವುದು!? ಯಾವುದೋ ಕಾಲದಲ್ಲಿ ಶೂದ್ರರು ಭಕ್ತಿ ಪೂರ್ವಕವಾಗಿ ರಥ ಎಳೆಯಲು ಎಷ್ಟೇ ಪ್ರಯತ್ನಿಸಿದರು ಸಾಧ್ಯವಾಗದಿದ್ದಾಗ ಕಾಲಜ್ಞಾನಿಯಿಂದ ಮಧ್ಯಪಾನ ಮಾಂಸಹಾರ ಮಾಡಿ ರಥ ಎಳೆಯಲು ತಿಳಿಸಿದಂತೆ ಹೇಳಿಕೆ ಆದಾಗ ರಥ ಚಲಿಸಿದ್ದರಿಂದ ಈಗಲೂ ಈ ಪದ್ದತಿ ಚಾಲ್ತಿಯಲ್ಲಿದೆ. ಸ್ಥಳಿಯ ಶೂದ್ರರಲ್ಲಿ ಈ ರಥೋತ್ಸವಕ್ಕಾಗಿ ದ್ರಾಕ್ಷಿಯಿಂದ ಮಾಡಿದ ವೈನ್ ಎಲ್ಲರ ಮನೆಯಲ್ಲಿ ಜಾತ್ರೆಗಾಗಿಯೇ ತಯಾರಾಗುತ್ತದೆ, ಮಾಂಸಹಾರದ ಅಡುಗೆ ಕೂಡ ಆದರೂ ಶೂದ್ರರಲ್ಲಿ ಭಯ ಭಕ್ತಿ ಇರುವುದರಿಂದ ಹೆಚ್ಚಿನವರು ವೈನ್ ಕುಡಿದು ರಥ ಎಳೆದು ನಂತರವೇ ವಿಸ್ಕಿ ಇತ್ಯಾದಿ ಮಧ್ಯಪಾನ ಮಾಡಿ ಮನೆಯಲ್ಲಿ ಮಾಂಸಹಾರ ಸೇವಿಸುವ ಪದ್ದತಿ ಇದೆ. ಈ ಪದ್ದತಿಗೆ ಶತ ಶತಮಾನದ ನಂಬಿಕೆ ಇದೆ ಈ ಬಗ್ಗೆ ಸರಿಯಾದ ಸಂಶೋಧನೆ ಕೂಡ ನಡೆಯಬೇಕು.
Comments
Post a Comment