Blog number 1453. ಕೊರಾನಾ ಮೊದಲ ಅಲೆಯಲ್ಲಿ ಸಾವು ನೋವು ಕಡಿಮೆ ಇದ್ದರೂ ಜೀವ ಭಯ ಇತ್ತು. ಎರಡನೆ ಅಲೆಯಲ್ಲಿ ಸಾವು - ನೋವಿನ ಸಂಖ್ಯೆ ಹತ್ತಾರು ಪಟ್ಟು ಹೆಚ್ಚುತ್ತಿದ್ದರು ಭಯ ಇಲ್ಲ. (25- ಏಪ್ರಿಲ್ 2021)
ಕಳೆದ ವರ್ಷ ಇವತ್ತಿನ ದಿನ ಇಡೀ ದೇಶದಲ್ಲಿ ಕೊರಾನಾ ಹರಡಿದ್ದು 24 942, ಸಾವು 780 ಅವತ್ತು ಕನಾ೯ಟಕ ರಾಜ್ಯದಲ್ಲಿ 489 ಜನರಿಗೆ ಪಾಸಿಟೀವ್ ಮತ್ತು 18 ಜನ ಮೃತರಾಗಿದ್ದರು ಅವತ್ತು ಇಡೀ ದೇಶದಲ್ಲಿ ಲಾಕ್ ಡೌನ್ ಆಗಿತ್ತು, ರೋಗ ನಿರೋದಕ ಚುಚ್ಚುಮದ್ದು ಬಂದಿರಲಿಲ್ಲ.
#ಇವತ್ತು_ಸಾವಿನ_ಭಯ_ಇಲ್ಲ (25- ಏಪ್ರಿಲ್ -2021)
ಈ ವಷ೯ ಇವತ್ತಿನ ಸಂಖ್ಯೆ ದೇಶದಾದ್ಯಂತ ಕಾಯಿಲೆ ಪೀಡಿತರು 3,46,786 ಸಾವು 2,694. ಕನಾ೯ಟಕದಲ್ಲಿ 29,438 ಮತ್ತು ಸಾವು 208. ಈಗ ದೇಶದಲ್ಲಿ ಚುಚ್ಚುಮದ್ದು ಲಭ್ಯ, ಲಾಕ್ ಡೌನ್ ಇಲ್ಲ.
#ಸ್ವಯ೦_ರೋಗ_ಬರದಂತೆ_ಜನಸಂಪರ್ಕದಿಂದ_ದೂರವಿದ್ದು
#ಮಾಸ್ಕ್_ಸ್ಯಾನಿಟ್ಟೆಸರ್_ಬಳಸುವ_ಕಡ್ಡಾಯ_ಅಭ್ಯಾಸ_ಮುಂದಿನ_ಮೂರು_ತಿಂಗಳು_ಪಾಲಿಸಲೇ_ಬೇಕು
Comments
Post a Comment