#ಅಡಿಕೆ_ಹಾಳೆಯ_ಉತ್ಪನ್ನ_ಅಮೇರಿಕಾದಲ್ಲಿ_ನಿಷೇದ #WHO_ಅಡಿಕೆಯಲ್ಲಿ_ಕ್ಯಾನ್ಸರ್_ಕಾರಕ_ಕಾರ್ಸಿನೋಜಿನ್_ಎಂಬ_ವರದಿ_ಕಾರಣ #USನ_FDA_ಅಮೇರಿಕಾಕ್ಕೆ_ಅಡಿಕೆ_ಉತ್ಪನ್ನ_ಆಮದು_ಮಾರಾಟ_ರದ್ದು_ಮಾಡಿದೆ. #arecafarmer #arecanuts #India #US #ban #arecaplates #dinnerwear ಯುನಿಟೆಡ್ ಸ್ಟೇಟ್ ನ FDA (Foods & Drug Administration) ದಿನಾಂಕ 8 - ಮೇ - 2025 ರಂದು ಆದೇಶ ಹೊರಡಿಸಿದೆ ಏನೆಂದರೆ... ಅಮೇರಿಕಾದಲ್ಲಿ ಪರಿಸರ ಸ್ನೇಹಿ, ತಕ್ಷಣ ಮಣ್ಣಿನಲ್ಲಿ ಗೊಬ್ಬರ ಆಗುವಂತ ಅಡಿಕೆ ಹಾಳೆಯ ಡಿನ್ನರ್ ವೇರ್ (ಪ್ಲೇಟ್ - ಬೊವ್ಲ್ - ಲೋಟ - ಕಟ್ಲರಿ )ಗಳನ್ನ ಬೇರೆ ದೇಶದಿಂದ ಆಮದು ಮಾಡಿಕೊಂಡು ಮಾರಾಟ ಮಾಡುತ್ತಿದೆ (ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ಹಾನಿ ಎಂಬ ಕಾರಣದಿಂದ). ಆದರೆ ಅಡಿಕೆ ಗಿಡದಲ್ಲಿ ಮತ್ತು ಅದರ ಉತ್ಪನ್ನ ಅಡಿಕೆಯಲ್ಲಿ ಕ್ಯಾನ್ಸರ್ ಕಾರಕವಾದ ಕಾರ್ಸಿನೋಜಿನ್ ಇರುವುದು ಸಂಶೋದನೆಯಿಂದ ದೃಡ ಪಟ್ಟಿರುವುದರಿಂದ ಈ ಅಡಿಕೆ ಹಾಳೆಯ ಉತ್ಪನ್ನಗಳನ್ನ ಅಮೇರಿಕಾದ ಮಾರುಕಟ್ಟೆಗೆ ಆಮದು ಮಾಡಿಕೊಳ್ಳುವುದಕ್ಕೆ ಮತ್ತು ಮಾರಾಟ ಮಾಡುವುದಕ್ಕೆ ಕಾನೂನು ರೀತ್ಯಾ ಅವಕಾಶ ಇಲ್ಲ ಎಂದಿದೆ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ USನ FDA ಆದೇಶ ಓದಿ https://www.fda.gov/food/hfp-constituent-updates/fda-alerts-industry-and-consumers-about-palm-l...