#ಡಾಕ್ಟರ್_ಎಂ_ಸಿ_ಮೋದಿ_ಅವರ_106ನೆ_ಹುಟ್ಟು_ಹಬ್ಬ. #ಮುರಿಗೆಪ್ಪ_ಚೆನ್ನಬಸಪ್ಪ_ಮೋದಿ #ಹಳ್ಳಿ_ಹಳ್ಳಿಗಳಲ್ಲಿ_ಉಚಿತ_ನೇತ್ರ_ಚಿಕಿತ್ಸಾ_ಶಿಭಿರ_ಏರ್ಪಡಿಸಿ_ಚಿಕಿತ್ಸೆ_ನೀಡಿದವರು. #ನಮ್ಮೂರಲ್ಲಿ_ಅವರ_ಎರೆಡು_ನೇತ್ರ_ಚಿಕಿತ್ಸಾ_ಶಿಬಿರ #ಸ್ಥಳಿಯ_ಕನ್ನಡ_ಸಂಘ_ಏರ್ಪಡಿಸಿತ್ತು. #DrMCModi #eyesurgeon #mahatmaghandi #birthanniversery #modihospital ಇವತ್ತು ದಿನಾಂಕ 4-ಅಕ್ಟೋಬರ್ ಉಚಿತ ಕಣ್ಣಿನ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಭಿರ ಏರ್ಪಡಿಸಿ ಸುಮಾರು 40 ವರ್ಷ ಕಣ್ಣಿನ ಪೊರೆಯಿಂದ ದೃಷ್ಟಿ ಕಳೆದುಕೊಂಡವರಿಗೆ ಪುನಃ ದೃಷ್ಟಿ ಬರುವಂತೆ ಮಾಡುತ್ತಿದ್ದ ಡಾಕ್ಟರ್ ಎಂ.ಸಿ. ಮೋದಿ ಅವರ 109ನೇ ಹುಟ್ಟುಹಬ್ಬ. ಡಾಕ್ಟರ್ ಎಂ.ಸಿ. ಮೋದಿ ಮಹಾತ್ಮಾ ಗಾಂದೀಜಿಯಿಂದ ಪ್ರೇರಿತರಾಗಿ ಕುಗ್ರಾಮಗಳಲ್ಲಿ ಉಚಿತವಾಗಿ ಮಾಡಿರುವ ಕಣ್ಣಿನ ಆಪರೇಷನ್ ಗಳು ಯಾರೂ ಅಳಿಸಲಾರದ ವಿಶ್ವ ದಾಖಲೆ. ಡಾ.ಎಂ.ಸಿ. ಮೋದಿಯವರ ಕಣ್ಣಿನ ಶಸ್ತ್ರ ಚಿಕಿತ್ಸೆಯ ದಾಖಲೆ ಯಾರೂ ಮುರಿಯಲು ಸಾಧ್ಯವಿಲ್ಲ ಅದು ಸರ್ವಕಾಲಿಕ ವಿಶ್ವ ದಾಖಲೆ. 1968 ರಲ್ಲಿ ತಿರುಪತಿಯಲ್ಲಿ ಸತತ 14 ಗಂಟೆ ಕಣ್ಣಿನ ಚಿಕಿತ್ಸೆ ಮಾಡಿದ್ದರು. ಒಂದೇ ದಿನ 833 ಜನರ ನೇತೃ ಶಸ್ತ್ರಚಿಕಿತ್ಸೆಗಾಗಿ1986 ರಲ್ಲಿ ಇವರ ಹೆಸರು ಗಿನ್ನೆಸ್ ದಾಖಲೆಯಲ್ಲಿದೆ. ಒಮ್ಮೆಗೆ 4 ಜನರ೦ತೆ ಗ೦ಟೆಗೆ 40 ಶಸ್ತ್ರಚಿ...