#ದ್ವಾರಕೆ_ಸಂಶೋಧಿಸಿದ_S_R_ರಾವ್_102ನೇ_ಜನ್ಮ_ಮಹೋತ್ಸವ #ಡಾಕ್ಟರ್_ಶಿಕಾರಿಪುರ_ರಂಗನಾಥರಾವ್_ಹುಟ್ಟಿದ್ದು_ಆನಂದಪುರಂನಲ್ಲಿ. #ಶ್ರೀಕೃಷ್ಣನ_ಮುಳುಗಿದ_ದ್ವಾರಕಾ_ನಗರಿ #ಇಂಡಸ್_ನಾಗರಿಕತೆಯ_ಹರಪ್ಪ_ಮಹೆಂಜೊದಾರ್_ಉತ್ಕನನ #ಇಂಡಸ್_ಕಾಲದ_ಬಂದರು_ಲೋಥಲ್_ಹೀಗೆ_ಅನೇಕ_ಸಂಶೋದನೆ_ಉತ್ಕನದ_ನೇತೃತ್ವ_ಇವರದ್ದು. #ಭಾರತದ_ಮಹಾಭಾರತದ_ಶ್ರೀಕೃಷ್ಣ_ಕಾಲ್ಪನಿಕ_ಅಲ್ಲ_ಸತ್ಯ_ಎಂದು_ಸಾಬೀತು_ಮಾಡಿದ_ಇವರ_ಸಂಶೋದನೆ. https://youtu.be/rZ6U6p1nqro?si=LkEMEbcd2uqgdcVI