#ಶ್ರದ್ಧಾಂಜಲಿಗಳು #ನಮ್ಮ_ಹೆಮ್ಮೆಯ_ಇಂಡಿಯನ್_ಏರ್ಫೋರ್ಸ್_ತರಬೇತಿದಾರ_ಮಂಜುನಾಥ್_ಅವರಿಗೆ #ಶಿವಮೊಗ್ಗ_ಜಿಲ್ಲೆಯ_ಹೊಸನಗರ_ತಾಲ್ಲೂಕಿನ_ಪಟಗುಪ್ಪ_ಸಮೀಪದ_ಸಂಕೂರಿನವರು #ಈ_ದಂಪತಿಗಳ_ವಿವಾಹ_2019ರಲ್ಲಿ_ನಮ್ಮ_ಕಲ್ಯಾಣ_ಮಂಟಪದಲ್ಲೇ_ನೆರವೇರಿತ್ತು. ಆನಂದಪುರಂನ ರೈಲ್ವೆ ನಿಲ್ದಾಣದ ರಸ್ತೆಯ ಮಣಿಕಂಠ ಇಂಡಸ್ಟ್ರೀಸ್ ಮಾಲಿಕ ಕೇಶವ ಅವರು ಮಂಜುನಾಥ್ ಸಹೋದರಿ ಪತಿ (ಇವರ ಬಾವ) ನಮ್ಮೂರಲ್ಲಿ ಪಿಠೋಪಕರಣ ಇತ್ಯಾದಿ ತಯಾರಿಸುವ ಇಂಡಸ್ಟಿ ಮಾಡಿಕೊಂಡು ಪ್ರಸಿದ್ಧರಾಗಿದ್ದಾರೆ. ಇವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪಟಗುಪ್ಪೆ ಎಂಬ ಊರಿನ ಸಮೀಪದ ಸಂಕೂರು ಎಂಬ ಹಳ್ಳಿಯವರು. #agraairforce #juniorwarrantofficer #indianairforce #shivamogga #hosanagara #manjunathgs #parachutes ಇವರ ಪರಿಚಯ ನನಗೆ 2019ರ ಪ್ರಾರಂಭದಲ್ಲಿ ಆಯಿತು ಆಗ ಅವರು ತಮ್ಮ ಜೊತೆ ಏರ್ಪೋರ್ಸನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಅಸ್ಸಾಂ ಮೂಲದ ಕಲ್ಪಿತಾ ಎಂಬ ಯುವತಿ ಜೊತೆ ಪ್ರೇಮ ವಿವಾಹದ ತಯಾರಿ ನಡೆಸಿದ್ದರು. ಇವರ ಪತ್ನಿ ಶ್ರೀಮತಿ ಕಲ್ಪಿತಾ ಕೂಡ ಭಾರತೀಯ ಏರ್ಪೋರ್ಸ್ ಟ್ರೈನಿಂಗ್ ಅಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಬಾವಿ ಪತ್ನಿ ತಂದೆ ತಾಯಿಯನ್ನ ಇವರ ಕುಟುಂಬದ ಪರಿಚಯ ಮಾಡಿಸಲು ಮತ್ತು ವಿವಾಹದ ಮಾತುಕಥೆಗಾಗಿ ಕರೆತಂದಿದ್ದ...