https://www.facebook.com/share/p/15gBMp4RV2/ *#ಮಾದಲಿ* *ಉತ್ತರ ಕನಾ೯ಟಕದ ಸರಳ* *ರೆಸಿಪಿಯ ಉತ್ಕೃಷ್ಟ_* *ಸಿಹಿ.* *ಇದನ್ನು ಕಾಸಿದ ತುಪ್ಪದಲ್ಲಿ ಮಿಶ್ರ ಮಾಡಿ ತಿಂದರೆ ಒ0ದು ರುಚಿ, ಹಾಲಿನ ಜೊತೆ ತಿಂದರೆ ಇನ್ನೊಂದು ರುಚಿ ಹಾಗೆ ಹಾಲು ತುಪ್ಪ ಸೇರಿಸಿದರೆ ವಿಶೇಷ ರುಚಿಯ ಸಿಹಿ ತಿಂಡಿ ಆಗುತ್ತದೆ.* *ಮಾಜಿ ಮುಖ್ಯಮಂತ್ರಿ ದಿವಂಗತ* *J.H.ಪಟೇಲ್ ಅವರ ಅಚ್ಚುಮೆಚ್ಚಿನ ಖಾದ್ಯ ಈ "ಮಾದಲಿ" ನಿತ್ಯ ಒಂದು ಚಿಕ್ಕ* *ಬಟ್ಟಲಿನಲ್ಲಿ ಹಾಲು -ತುಪ್ಪದ* *ಮಿಶ್ರಣದೊಂದಿಗೆ "ಮಾದಲಿ" ಅವರಿಗೆ* *ಬೇಕೇ ಬೇಕಿತ್ತು.* #MADALI #madalisweet #uttarakarnataka #JHPatel #desisweet #desi #easyrecipes #milkshake #ghee #bayaluseeme *ಮಲೆನಾಡಿನಲ್ಲಿ ಇದು ಪ್ರಚಲಿತವಲ್ಲದ ಸಿಹಿ ತಿಂಡಿ ಶಿವಮೊಗ್ಗ ಜಿಲ್ಲೆಯ ನ್ಯಾಮತಿ ನಂತರ ಇದು ಹೆಚ್ಚು ಪರಿಚಿತ ಆದರೆ ಇದರ ಹೆಸರು ಕೇಳಿದ್ದು ಬಿಟ್ಟರೆ ನನಗೆ ಇದು ನನಗೆ ಸಿಕ್ಕಿರಲಿಲ್ಲ.* *ಇತ್ತೀಚಿಗೆ ಇದರ ವಿಚಾರ ಮಾತಾಡುವಾಗ ಹೊಸನಗರ ತಾಲ್ಲೂಕಿನ ಲಾರಿ ಮಾಲಿಕರ ಸಂಘದ ಉಪಾಧ್ಯಕ್ಷರಾದ ಪಾಪುಗೌಡರು "ಹೌದು ಇದು ಉತ್ತರ ಕನ್ನಡ ಜಿಲ್ಲೆಯ ಸಿಹಿ ಈಗೀಗ ಮಲೆನಾಡಿನಲ್ಲಿ ಕೂಡ ಮಾಡುತ್ತಾರೆ " ಅಂದಿದ್ದವರು ಮೊನ್ನೆ ಒಂದು ಡಬ್ಬ ಮಾದಲಿ ಕಳಿಸಿದ್ದಾರೆ.* *ಇದನ್ನು ಕಾಸಿದ ತುಪ್ಪದಲ್ಲಿ ಮಿಶ್ರ ಮಾಡಿ ತಿಂದರೆ ಒ0ದು ರುಚಿ, ಹಾಲಿನ ಜೊತೆ ತಿಂದರೆ...