#ಯೆನೆಪೋಯ_ವಿಶ್ವವಿದ್ಯಾಲಯ #ಮಂಗಳೂರಿನ_ಯೆನೆಪೋಯ_ಆಸ್ಪತ್ರೆ #ನಮ್ಮ_ರಾಜ್ಯ_ಮಾತ್ರವಲ್ಲ_ಕೇರಳ_ರಾಜ್ಯದಲ್ಲೂ_ಪ್ರಸಿದ್ಧಿ_ಪಡೆದಿದೆ. ಇದನ್ನು 2008 ರಲ್ಲಿ ಯೆನೆಪೋಯ ವಿಶ್ವವಿದ್ಯಾಲಯವಾಗಿ ಸ್ಥಾಪಿಸಲಾಯಿತು. 1992 ರಲ್ಲಿ ಯೆನೆಪೋಯ ದಂತ ಕಾಲೇಜು ಪ್ರಾರಂಭವಾದಾಗಿನಿಂದ ಅನೇಕ ಕಾಲೇಜುಗಳು ಸರಣಿಯಲ್ಲಿ ಪ್ರಾರಂಭವಾದವು. ವಿಶ್ವವಿದ್ಯಾನಿಲಯವು ವೈದ್ಯಕೀಯ, ದಂತ, ಸಂಬಂಧಿತ ಆರೋಗ್ಯ ವಿಜ್ಞಾನಗಳು, ಭೌತಚಿಕಿತ್ಸೆ, ಫಾರ್ಮಸಿ, ನರ್ಸಿಂಗ್ , ಆಯುರ್ವೇದ, ಹೋಮಿಯೋಪತಿ, ಪ್ರಕೃತಿ ಚಿಕಿತ್ಸೆ, ಎಂಜಿನಿಯರಿಂಗ್ ಮತ್ತು ಕಲೆ, ವಿಜ್ಞಾನ, ವಾಣಿಜ್ಯ ಮತ್ತು ನಿರ್ವಹಣೆಗಾಗಿ ವಿವಿಧ ಘಟಕ ಕಾಲೇಜುಗಳನ್ನು ಹೊಂದಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ತಲುಪಲು ರೋಗಿಗಳಿಗೋಸ್ಕರ ರಾಜ್ಯ ಸಾರಿಗೆ ಬಸ್ಸುಗಳನ್ನು ಕೂಡ ಬಿಡಲಾಗಿದೆ ಅಂದರೆ ಈ ಯೆನೆಪೋಯ ಆಸ್ಪತ್ರೆ ಎಷ್ಟು ಪ್ರಸಿದ್ಧಿ ಪಡೆದಿದೆ ಎಂದು ಅರ್ಥವಾದೀತು. #yenepoyauniversity #yenepoyahospital #Mangalore #medicaleducation #nursingschool ಯೆನೆಪೋಯ ಆಸ್ಪತ್ರೆಯ ಹಾಲಿ ಚೇರ್ಮನ್ ಶ್ರೀಯೆನೆಪೋಯ ಅಬ್ದುಲ್ ಕುಂಜ್ಞ ಇವರು ಜನಿಸಿದ್ದು 1947 ರಲ್ಲಿ. ಇವರ ವಿದ್ಯಾಭ್ಯಾಸ ಮೈಸೂರು ಯುನಿವರ್ಸಿಟಿಯಲ್ಲಿ ಬಿಎ, 1992 ರಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡ...