Skip to main content

Posts

Showing posts with the label More than Ten thousand acres Deemed forest

4192.ಕರ್ನಾಟಕದಲ್ಲಿ_ಖಾತೆ_ಕಾನು ಅದರ_ವಿಸ್ತೀರ್ಣ_ಎಷ್ಟು?...ಅದರ_ಸಂರಕ್ಷಣೆ_ಹೇಗಿದೆ? ...

ಕರ್ನಾಟಕದಲ್ಲಿ_ಖಾತೆ_ಕಾನು ಅದರ_ವಿಸ್ತೀರ್ಣ_ಎಷ್ಟು?... ಅದರ_ಸಂರಕ್ಷಣೆ_ಹೇಗಿದೆ? ... #ಪಶ್ಚಿಮ_ಘಟ್ಟ_ಸಂರಕ್ಷಣಾ_ಕಾರ್ಯಪಡೆಯಂತ ಸಮಿತಿಗಳು ಈ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯರ ಸಹಕಾರ ಪಡೆದು ಕಾಡು ಸಂರಕ್ಷಣೆ ಮಾಡ ಬಾರದೇಕೆ?...  #ಶಿವಮೊಗ್ಗ_ಜಿಲ್ಲೆಯಲ್ಲಿ ಈ ರೀತಿಯ ಹತ್ತು ಸಾವಿರ ಎಕರೆಗಿಂತ ಹೆಚ್ಚಿನ ದಟ್ಟ ಕಾಡು ಇರುವ ಖಾತೆ ಕಾನುಗಳು ಒತ್ತುವರಿ ಮತ್ತು ಅಕ್ರಮ ಮರ ಕಡಿತಲೆ ಆಗುತ್ತಲೇ ಇದೆ.    #ಕಸ್ತೂರಿರಂಗನ್ ವರದಿ ಜಾರಿ ಆದರೆ ಮಾತ್ರ ಪಶ್ಚಿಮ ಘಟ್ಟದ ಕಾಡು ಉಳಿದೀತು ಎನ್ನುವ ಮೊದಲು ಈ ಬಗ್ಗೆ ಒಮ್ಮೆ ದೃಷ್ಟಿ ಹಾಕಿ...    ಶಿವಮೊಗ್ಗ ಜಿಲ್ಲೆಯ ಸುಮಾರು ಹತ್ತು ಸಾವಿರ ಎಕರೆಗೂ ಹೆಚ್ಚಿನ ದಟ್ಟ ಕಾಡು ಅರಣ್ಯ ಇಲಾಖೆಗೆ ಸೇರಿದೆ ಮತ್ತು ಇಲಾಖಾ ಕಡತದಲ್ಲಿ ಅದು ಸುರಕ್ಷಿತವಾಗಿದೆ ಆದರೆ ನೀವು ಸ್ಥಳ ಪರಿಶೀಲನೆ ಮಾಡಿದರೆ ಅಲ್ಲಿ ಈ ಅರಣ್ಯಗಳಲ್ಲಿ ಒತ್ತುವರಿ ಮತ್ತು ಅಕ್ರಮ ಮರಕಡಿತಲೆ ನಿರಂತರವಾಗಿ ನಡೆಯುತ್ತಲೇ ಇದೆ.  ಪಶ್ಚಿಮ ಘಟ್ಟಗಳ ಮಲೆನಾಡು ಭಾಗದಲ್ಲಿ ವಿಶೇಷವಾಗಿ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಮುಂತಾದ ಕಡೆ ಕಂದಾಯ ಮತ್ತು ಅರಣ್ಯ ಇಲಾಖೆಗಳ ಗೊಂದಲದಿಂದ ಖಾಸಗಿಯವರ ಹೆಸರಿನಲ್ಲಿರುವ ಅಥವಾ ಖಾಸಗಿ ಹಿಡುವಳಿ ರೂಪದಲ್ಲಿ ದಾಖಲಾಗಿರುವ ಕಾನು ಅರಣ್ಯ ಭೂಮಿಗಳು ಸರಿಯಾಗಿ ಸಂರಕ್ಷಣೆ ಮಾಡದೆ ಒತ್ತುವರಿ ಮತ್ತು ಅಕ್ರಮ ಮರ ಕಡಿತಲೆ ನಿರಂತರವಾಗಿ ನಡೆಯುತ್ತಿದೆ.   ​ಶಿವಮೊಗ್ಗ ...