https://www.facebook.com/share/p/17tszHYGSa/ ಕಥಾ ಸಂಖ್ಯೆ 1. ವಕ್ಷ ಸ್ಥಲೆ *#ಪ್ರಬಂದಅಂಬುತೀರ್ಥ.* *ಇದು ಸ್ತನ ಕ್ಯಾನ್ಸರ್ ಗೆದ್ದ ಮಹಿಳೆಯ ಕಥೆ* *ಮಾಯವಾಗುತ್ತಿರುವ ಮಲೆನಾಡಿನ ಕೊಟ್ಟಿಗೆಗಳು* *ನಾನು ಇಷ್ಟ ಪಡುವ ಎಲೆ ಮರೆಯ ಕಾಯಿಯ೦ತ ಕಥೆಗಾರ* *ಪ್ರಬಂದ ಅಂಬುತೀಥ೯ ನಮ್ಮ ಶರಾವತಿ ಹುಟ್ಟುವ ತೀಥ೯ಹಳ್ಳಿ ತಾಲ್ಲೂಕಿನ ಅಂಬುತೀಥ೯ದವರು, ನನ್ನ FB ಗೆಳೆಯರು ಮುಖತಃ ಭೇಟಿ ಆಗಿಲ್ಲ ಇವರು FB ಯಲ್ಲಿ ಬರೆಯುವ ಕಥೆ ತಪ್ಪದೇ ಓದುತ್ತೇನೆ.* *ಅವರ ಕೃಷಿ ಕೆಲಸದ ಬಿಡುವಿನಲ್ಲಿ ಅವರ ಸಂಪರ್ಕ ಸಂಖ್ಯೆ ವಾಟ್ಸಪ್ 9481801869* *ಎಲೆ ಮರೆಯ ಕಾಯಿಯಂತಹ ಈ ಉದಯೋನ್ಮುಖ ಕಥೆಗಾರ ಅನೇಕ ಕಥೆ ಬರೆದಿದ್ದಾರೆ, ಪುಸ್ತಕವಾಗಿ ಪ್ರಕಟಿಸಲು ಯೋಗ್ಯವಾಗಿದೆ.* *ಇವರು ಬರೆದ ಕಥೆಗಳಾದ ನೇಗಿಲೋಣಿ, ಸುಕುOಟು೦ಭ, ಪ್ರಥಮ ಪ್ರೀತಿ, ಶಿಕ್ಷೆ, ಹುತಾತ್ಮ, ಒಂಶಾಂತಿ, ಸ್ವರತಿ, ದಂಡಕಾರಣ್ಯ ಹೊಂ ಸ್ಟೇ, ನಾವುಡರ ಪ್ರೇಮ ಪ್ರಸಂಗ, ಸೀನು ರೆಡ್ಡಿ ಡಿಸ್ಕವರಿ, ವಕ್ಷಸ್ಥಲೆ, ಮರು, ಮೂಲ, ರುತುಮಾನ, ಭಾರತಿ ಪುರ, ಕನಕತ್ತೆ ಸ್ಟಾಟಿಸ್ಟಿಕ್, ನಾಗಮಂಡಲ, ವೇಣು ನಾಗನ, ಕೌಸಲ್ಯ ಬಾತ್, ಅನ್ನಪ್ರಸಾದ ಕೇಟರರ್ಸ್, ಅಕೇಶಿಯಾ ಕೊಪ್ಪ.... ಹೀಗೆ ಸಾಲು ಸಾಲು ಕಥೆ ಬರೆದಿದ್ದಾರೆ.* *ಅವರು ಬರೆದ ಒಂದು ಕಥೆ ಇಲ್ಲಿದೆ ಓದಿ.* #ಲೇಖಕಕರ_ವಿನಂತ...