Skip to main content

Posts

Showing posts with the label Westernghats Single homes self protection

3498. ಮಲೆನಾಡಿನ ಒಂಟಿ ಮನೆ ಸುರಕ್ಷತೆ

#ಹಳ್ಳಿಯಲ್ಲಿರುವ_ನಿಮ್ಮ_ಮನೆ_ತಂದೆ_ತಾಯಿಗಳ_ಸುರಕ್ಷತೆ_ಬಗ್ಗೆ_ಯೋಚಿಸಿ. #ಭಾರತದಲ್ಲಿನ_ತನ್ನ_ಮನೆಗೆ_ಕಳ್ಳರು_ಬಂದಿದ್ದನ್ನು_ಅಮೇರಿಕಾದಲ್ಲಿದ್ದ_ಅವರ_ಪುತ್ರಿ_ಎಚ್ಚರಿಸಿದ_ಘಟನೆ. #ಮಲೆನಾಡಿನ_ಒ೦ಟಿ_ಮನೆಗಳು_ದರೋಡೆಕೋರರಿಗೆ_ಸುಲಭ_ಟಾಗೆ೯ಟ್.   #ಸಕಾ೯ರ_ಮಲೆನಾಡಿನ_ಒ೦ಟಿ_ಮನೆ_ವಾಸಿಗಳಿಗೆ_ಬಂದೂಕು_ಲೈಸೆನ್ಸ್_ನೀಡಬೇಕು. #ಸಾಗರ_ತಾಲ್ಲೂಕಿನ_ಬ್ಯಾಕೋಡಿನ_ನಿವೃತ್ತ_ಪೋಸ್ಟ್_ಮಾಸ್ಟರ್_ದಂಪತಿ_ಹತ್ಯೆ_ಆಗಿ_ಐದು_ವರ್ಷ #Westernghats #Malenadu #Selfprotection #Docoits #Softtargets #cctv #Camera #Dogs       ಮಲೆನಾಡಿನ ಒಂಟಿ ಮನೆಗಳು ದರೋಡೆಕೋರರಿಗೆ ಸಾಫ್ಟ್ ಟಾಗೆ೯ಟ್ (ಸುಲಭ ಗುರಿ) ಆಗುತ್ತಿದೆ ಇದಕ್ಕೆ ಸರ್ಕಾರ ಏನು ಮಾಡಬಹುದು? ಸ್ವತಃ ನಾವೇನು ತಯಾರಿ ಮಾಡಿಕೊಳ್ಳಬಹುದು? ಇತ್ತೀಚಿನ ಈ ಕೆಳಗಿನ ಘಟನೆ ನೋಡಿ....    ಈಗಿನ ಕಾಲದಲ್ಲಿ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ, ಅಮೆರಿಕಾದಲ್ಲಿ ಕುಳಿತು ದೂರದ ಬಾಗಲಕೋಟೆಯ ಮುಧೋಳ ನಗರದಲ್ಲಿ ಏನಾಗುತ್ತಿದೆ ತಮ್ಮ ಮನೆಯ ಹತ್ತಿರ ಯಾರು ಬಂದಿದ್ದಾರೆ ಎಂಬುದನ್ನು ವಿಡಿಯೋದಲ್ಲಿ ನೋಡಬಹುದು.     ಮುಧೋಳದಲ್ಲಿ ನಡೆಯುವ ಘಟನೆಯನ್ನು ದೂರದ ಅಮೆರಿಕಾದಲ್ಲಿ ನೋಡಿ ಅಪರಾಧ ಕೃತ್ಯವನ್ನು ತಪ್ಪಿಸಿದ ಚಾಣಾಕ್ಷ ಘಟನೆಯೊಂದು ನಡೆದಿದೆ.     ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಹೆಚ್ಚಾಗಿ...